Download Our App

Follow us

Home » ಸಿನಿಮಾ » ಚನ್ನಪಟ್ಟಣ ಉಪಚುನಾವಣೆ : ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!

ಚನ್ನಪಟ್ಟಣ ಉಪಚುನಾವಣೆ : ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!

ಚನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಗುರುವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದರು. ಇದೀಗ ಎನ್​ಡಿಎ ಅಭ್ಯರ್ಥಿ ಬೃಹತ್​ ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಸಿದರು.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಬಿ.ವೈ.ರಾಘವೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಡಾ.ಅಶ್ವತ್ಥ್​​ ನಾರಾಯಣ್​​ ಸಂಸದ ಯಧುವೀರ್ ಒಡೆಯರ್ ಹಾಗೂ ನಿಖಿಲ್ ಪತ್ನಿ ರೇವತಿ ಮೆರವಣಿಗೆಯಲ್ಲಿ ಸಾಥ್ ನೀಡಿದರು.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ, ಕೆಂಗಲ್​ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ರೋಡ್​ ಶೋ ನಡೆಸಿದರು. ಇನ್ನು ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಅಷ್ಟೇ ಅಲ್ಲದೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!

Leave a Comment

DG Ad

RELATED LATEST NEWS

Top Headlines

ಕೇದಾರನಾಥನ ಸನ್ನಿಧಾನದಲ್ಲಿ ‘ಕಣ್ಣಪ್ಪ’ ಚಿತ್ರತಂಡ – 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಮುಂದಾದ ವಿಷ್ಣು ಮಂಚು..!

ನಟ ವಿಷ್ಣು ಮಂಚು, ಮೋಹನ್ ಲಾಲ್ ನಟನೆಯ ‘ಕಣ್ಣಪ್ಪ’ ಸಿನಿಮಾವನ್ನು ನೂರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ ಇದೀಗ

Live Cricket

Add Your Heading Text Here