Download Our App

Follow us

Home » ಜಿಲ್ಲೆ » ಚಿಕ್ಕಬಳ್ಳಾಪುರದಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಬಸ್..!

ಚಿಕ್ಕಬಳ್ಳಾಪುರದಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಬಸ್..!

ಚಿಕ್ಕಬಳ್ಳಾಪುರ : ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕು ಕೇಂದ್ರದಲ್ಲಿ KSRTC ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಕೆಎಸ್​​ಆರ್​ಟಿಸಿ ಬಸ್​ ಗೌರಿಬಿದನೂರುನಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿತ್ತು. ಈ ವೇಳೆ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ. ದೃಷ್ಟವಶಾತ್ ದುರಂತದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಹದಗೆಟ್ಟ ಬಸ್​ಗಳ ವ್ಯವಸ್ಥೆಯಿಂದ ನಾಗರೀಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ‘ಇನ್ನು ನನ್ನ ಕೈಯಲ್ಲಿ ಆಗೋದಿಲ್ಲ’ – ಆಡಕ್ಕಾಗದೆ ಕಂಬಕ್ಕೆ ತಲೆ ಚಚ್ಚಿಕೊಂಡ ಚೈತ್ರಾ..!

 

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here