Download Our App

Follow us

Home » ಜಿಲ್ಲೆ » ಕಾಫಿನಾಡಲ್ಲಿ ಭೀಕರ ರಸ್ತೆ ಅಪಘಾತ – ಬೈಕ್​​ಗೆ ಡಿಕ್ಕಿ ಹೊಡೆದು ಸವಾರನನ್ನು 60 ಮೀಟರ್ ಎಳೆದೊಯ್ದ ಕಾರು..!

ಕಾಫಿನಾಡಲ್ಲಿ ಭೀಕರ ರಸ್ತೆ ಅಪಘಾತ – ಬೈಕ್​​ಗೆ ಡಿಕ್ಕಿ ಹೊಡೆದು ಸವಾರನನ್ನು 60 ಮೀಟರ್ ಎಳೆದೊಯ್ದ ಕಾರು..!

ಚಿಕ್ಕಮಗಳೂರು : ಕಾಫಿನಾಡಲ್ಲಿ ಎದೆ ಝಲ್ ಅನ್ನಿಸುವಂತಹ ಅಪಘಾತವೊಂದು ಸಂಭವಿಸಿದೆ. ಕಾರು ಮತ್ತು ಬೈಕ್​ ನಡುವೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರಿಗೆ ಬೈಕ್​ ಸಿಲುಕಿ 60 ಮೀಟರ್ ಎಳೆದೊಯ್ದಿದ್ದು, ಅಷ್ಟೇ ಅದಲ್ಲದೇ ರಸ್ತೆಗೆ ಬೈಕ್ ಎಳೆದೊಯ್ದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಗರದ ಕುರುವಂಗಿ ರಸ್ತೆಯ ಬಳಿ ಘಟನೆ ನಡೆದಿದೆ. ರೇಷನ್ ಅಂಗಡಿ ಕೆಲಸಗಾರ ರಾಜಶೇಖರ್ ಕೆಲಸ ಮುಗಿಸಿ ಹೋಗುವಾಗ ಈ ದುರ್ಘಟನೆ ನಡೆದಿದೆ.

ಅಪಘಾತದ ಬಳಿಕ ಕಾರು ನಿಲ್ಲಿಸದೇ ಹೋದ ಜೆನ್ ಕಾರು ಚಾಲಕ ಪರಾರಿಯಾಗಿದ್ದು, ಈ ಅಪಘಾತದಿಂದ ಸೊಂಟದ ಮೂಳೆ ಮುರಿದುಕೊಂಡಿರೋ ರಾಜಶೇಖರ್​ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್​ವುಡ್ ಉಪಾಧ್ಯಕ್ಷ ಚಿಕ್ಕಣ್ಣ – ಸಾಥ್ ಕೊಟ್ಟ ಎ.ಪಿ ಅರ್ಜುನ್..!

Leave a Comment

DG Ad

RELATED LATEST NEWS

Top Headlines

ಕಾಫಿನಾಡಲ್ಲಿ ಭೀಕರ ರಸ್ತೆ ಅಪಘಾತ – ಬೈಕ್​​ಗೆ ಡಿಕ್ಕಿ ಹೊಡೆದು ಸವಾರನನ್ನು 60 ಮೀಟರ್ ಎಳೆದೊಯ್ದ ಕಾರು..!

ಚಿಕ್ಕಮಗಳೂರು : ಕಾಫಿನಾಡಲ್ಲಿ ಎದೆ ಝಲ್ ಅನ್ನಿಸುವಂತಹ ಅಪಘಾತವೊಂದು ಸಂಭವಿಸಿದೆ. ಕಾರು ಮತ್ತು ಬೈಕ್​ ನಡುವೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ಬೈಕ್​

Live Cricket

Add Your Heading Text Here