Download Our App

Follow us

Home » ಜಿಲ್ಲೆ » ಚಿತ್ರದುರ್ಗ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಚಿತ್ರದುರ್ಗ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಚಿರ್ತದುರ್ಗ : ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗದ ಖಾಸಗಿ ಲಾಡ್ಜ್​​ವೊಂದರಲ್ಲಿ ನಡೆದಿದೆ. 36 ವರ್ಷದ ಸಂತೋಷ್​ ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಅಧಿಕಾರಿ.

ಸಂತೋಷ್
ಸಂತೋಷ್

ಸಂತೋಷ್ ಬ್ಯಾಂಕ್​ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.. ಮಧ್ಯ ಪ್ರದೇಶದ ಖಾಸಗಿ ಬ್ಯಾಂಕ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್, ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದರು.

ವರ್ಗಾವಣೆಗೂ ಕೂಡಾ ಬ್ಯಾಂಕ್ ಮೇಲಾಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಸಂತೋಷ್, ಹೊಸದುರ್ಗದ ಖಾಸಗಿ ಲಾಡ್ಜ್​​ನಲ್ಲಿ ಫ್ಯಾನ್​​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂತೋಷ್ ಪತ್ನಿ ಲಾವಣ್ಯ ದೂರು ದಾಖಲಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಹೊಸದುರ್ಗ CPI ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ದೂರಿನ ಪ್ರತಿ
ದೂರಿನ ಪ್ರತಿ

ಇದನ್ನೂ ಓದಿ : NOC ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ಲೋಕಾ ಬಲೆಗೆ..!

Leave a Comment

DG Ad

RELATED LATEST NEWS

Top Headlines

ಮಾಜಿ ಪ್ರಿಯತಮೆಗೆ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಸೀರಿಯಲ್​ ನಟ ವರುಣ್​ ಆರಾಧ್ಯ ವಿರುದ್ಧ FIR..!

ಬೆಂಗಳೂರು: ಸೋಶಿಯಲ್‌ ಮೀಡಿಯಾದ ಮೂಲಕ ಫೇಮಸ್​​ ಆಗಿದ್ದ ವರ್ಷಾ ಕಾವೇರಿ ಮತ್ತು ವರುಣ್‌ ಆರಾಧ್ಯ ಕಳೆದ ವರ್ಷ ಇಬ್ಬರು ಬ್ರೇಕಪ್ ಬಗ್ಗೆ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

Live Cricket

Add Your Heading Text Here