Download Our App

Follow us

Home » ಜಿಲ್ಲೆ » ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕ್ರೂಸರ್​​ ವಾಹನದ ಟೈಯರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕ್ರೂಸರ್​​ ವಾಹನದ ಟೈಯರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

ಚಿತ್ರದುರ್ಗ : ಚಲಿಸುತ್ತಿದ್ದ ಕ್ರೂಸರ್​​ ವಾಹನದ ಟೈಯರ್ ಬ್ಲಾಸ್ಟ್ ಆಗಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಳ್ಳಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿದೆ. ಅನಿತಾ, ಜ್ಯೋತಿ, ಮಮತ, ಸೇರಿ ಹಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎಂದು ಗುರುತಿಸಲಾಗಿದೆ.

ಮೊಳಕಾಲ್ಮೂರಿಂದ ಬೆಂಗಳೂರಿಗೆ ಪ್ರತಿಭಟನೆಗಾಗಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿ : ನಕಲಿ ಇ-ಮೇಲ್​​ ಬಳಸಿ ವಂಚನೆ​​ – 1.49 ಕೋಟಿ ರೂ. ವಶಕ್ಕೆ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here