Download Our App

Follow us

Home » ಜಿಲ್ಲೆ » ಚಿತ್ರದುರ್ಗ : SSLC ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ..!

ಚಿತ್ರದುರ್ಗ : SSLC ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ..!

ಚಿತ್ರದುರ್ಗ : SSLC ಪರೀಕ್ಷೆಯಲ್ಲಿ ಫೇಲ್​​ ಆಗಿದ್ದಕ್ಕೆ ವಿದ್ಯಾರ್ಥಿನಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕೊಬ್ಬರಿ ಪೇಟೆಯಲ್ಲಿ ನಡೆದಿದೆ. ಕೊಬ್ಬರಿಪೇಟೆ ನಿವಾಸಿ ನಾಗರಾಜ್ ಎಂಬಾತನ ಮಗಳು ಧನುಶ್ರೀ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.

ಮೃತ ಧನುಶ್ರೀ ಮೇ 9ರಂದು ಪ್ರಕಟವಾದ SSLC ಪರೀಕ್ಷೆಯಲ್ಲಿ 4 ವಿಷಯದಲ್ಲಿ ಫೇಲ್ ಆಗಿದ್ದಳು. ಈ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ವೇಳೆ ಧನುಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ಹೊಸದುರ್ಗ ಸಿಪಿಐ ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನೆಲದಲ್ಲಿ ತಿರಂಗಾ ಹಾರಾಟ – ಪಾಕ್ ಸೇನೆ ಮೇಲೆ ಸ್ಥಳೀಯರ ದಾಳಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here