Download Our App

Follow us

Home » ರಾಜಕೀಯ » ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಕರೆದ ಸಿಎಂ ಸಿದ್ದರಾಮಯ್ಯ..!

ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಕರೆದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆದಿದೆ.

ಇದೀಗ ಪ್ರಾಸಿಕ್ಯೂಶನ್​​ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ. ಈಗಾಗಲೇ ಸಿಎಂ ನಿವಾಸಕ್ಕೆ ಹೋಂ ಮಿನಿಸ್ಟರ್​ ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್​​​ ಹಾಗೂ HC ಮಹಾದೇವಪ್ಪ ಕೂಡ ಆಗಮಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಉಳಿದ ಸಚಿವರೂ ಈ ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ರಾಜೀನಾಮೆ ಕೊಡಬೇಕೇ ಅಥವಾ ವಿಚಾರಣೆ ಎದುರಿಸಬೇಕೆ ಎಂದು ಸಿಎಂ ಸಿದ್ದರಾಮಯ್ಯ  ಹಿರಿಯ ಸಚಿವರ ಜೊತೆ ಚರ್ಚೆ ಮಾಡಲಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ಇಂದು ಪ್ರತಿಭಟನೆ – ವೈದ್ಯರಿಗೆ ರಜೆ ನೀಡದಂತೆ ಸರ್ಕಾರ ಆದೇಶ..!

Leave a Comment

DG Ad

RELATED LATEST NEWS

Top Headlines

ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ..!

ದೇಶದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಗುಜರಾತ್​ನ ಭುಜ್​-ಅಹ್ಮದಾಬಾದ್​ ನಡುವೆ ವಂದೇ ಭಾರತ್​ ಮೆಟ್ರೋ ಸಂಚಾರ ಮಾಡಲಿದೆ. 100-250

Live Cricket

Add Your Heading Text Here