Download Our App

Follow us

Home » ರಾಜ್ಯ » SSLC ಗ್ರೇಸ್​ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

SSLC ಗ್ರೇಸ್​ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

ಬೆಂಗಳೂರು : ಮುಂದಿನ ವರ್ಷದಿಂದ SSLC ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಈ ವರ್ಷ ಗ್ರೇಸ್​ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ಸಿಎಂ, ಡಿಸಿಎಂ ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು.

ಇದನ್ನೂ ಓದಿ : ನಟ ದಿಗಂತ್ ನಟನೆಯ ‘ಪೌಡರ್‌’ ಚಿತ್ರದ ಟೀಸರ್‌ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಶತಕೋಟಿ ಒಡೆಯ ನಿಖಿಲ್ ಕುಮಾರಸ್ವಾಮಿ.. ಪುತ್ರನ ಹೆಸರಲ್ಲಿದೆ 11 ಲಕ್ಷ..!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು  ಘೋಷಿಸಿಕೊಂಡಿದ್ದಾರೆ.

Live Cricket

Add Your Heading Text Here