Download Our App

Follow us

Home » ರಾಜಕೀಯ » ವಕ್ಫ್‌ ಜಮೀನು ಸಂಬಂಧ ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ – ಸಿಎಂ ಸಿದ್ದರಾಮಯ್ಯ..!

ವಕ್ಫ್‌ ಜಮೀನು ಸಂಬಂಧ ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ – ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಮಧ್ಯೆ ವಾಕ್​ ಸಮರಕ್ಕೂ ಕಾರಣವಾಗಿದೆ. ಇದೀಗ ವಕ್ಫ್‌ ಬೋರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಇದೀಗ ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಕ್ಫ್‌ ಜಮೀನು ಸಂಬಂಧ ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ. ವಿಜಯಪುರದಲ್ಲಿ ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ. ನೋಟಿಸ್​ ಕೊಟ್ರೆ ವಾಪಸ್​ ಪಡೆಯುತ್ತೇವೆ ಎಂದಿದ್ದಾರೆ.

ಇನ್ನು ನಿನ್ನೆ ಸಚಿವರು ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ಪಡೆದಿದ್ದಾರೆ. ಕಾಂಗ್ರೆಸ್​ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿರಾಯ – ನಿಧಿಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ತಂದೆ..!

Leave a Comment

DG Ad

RELATED LATEST NEWS

Top Headlines

ವಕ್ಫ್​​ ಭೂ ಬಿರುಗಾಳಿ ಎದ್ದಿರೋ ವಿಜಯಪುರಕ್ಕೆ ನಾಳೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ..!

ವಿಜಯಪುರ : ಕಳೆದ ಕೆಲ ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನೇಕ ರೈತರ ಜಮೀನುಗಳಿಗೆ ವಕ್ಫ್ ಮಂಡಳಿ ನೋಟಿಸ್

Live Cricket

Add Your Heading Text Here