Download Our App

Follow us

Home » ರಾಜಕೀಯ » ಇನ್ನೂ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ – ವಿರೋಧಿಗಳಿಗೆ ಸಿದ್ದು ಕೌಂಟರ್..!

ಇನ್ನೂ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ – ವಿರೋಧಿಗಳಿಗೆ ಸಿದ್ದು ಕೌಂಟರ್..!

ಬಳ್ಳಾರಿ : ಇನ್ನೂ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎನ್ನುತ್ತಿರುವ ಪ್ರತಿಪಕ್ಷಗಳಿಗೆ ಕೌಂಟರ್ ಕೊಟ್ಟಿದ್ದಾರೆ.

ನಿನ್ನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ. ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂದು ಹೇಳಿದ್ದಾರೆ.

ಸಣ್ಣ ತಪ್ಪು ಕೂಡ ಮಾಡದ ನನಗೆ ಕಳಂಕ ತರಲು ಬಿಜೆಪಿ ಸುಳ್ಳು ಕೇಸು ಹಾಕಿಸಿ ಷಡ್ಯಂತ್ರ ಮಾಡಿದೆ. ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಉತ್ತರ ಕೊಡಲು ಸಂಡೂರಿನಲ್ಲಿ ಅನ್ನಪೂರ್ಣಮ್ಮ ಗೆಲ್ಲಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ಇದನ್ನೂ ಓದಿ : ಬೀದಿ ನಾಯಿಗೆ ಊಟ ಹಾಕುವ ವೇಳೆ ಮಹಿಳೆ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ದ FIR ದಾಖಲು..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here