Download Our App

Follow us

Home » ಜಿಲ್ಲೆ » ಟಾಟಾ ಏಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಬೈಕ್​ ಸವಾರನ ಸ್ಥಿತಿ ಗಂಭೀರ..!

ಟಾಟಾ ಏಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಬೈಕ್​ ಸವಾರನ ಸ್ಥಿತಿ ಗಂಭೀರ..!

ಚಿತ್ರದುರ್ಗ : ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಈ ಘಟನೆ ನಡೆದಿದ್ದು, ಬೈಕ್​ ಸವಾರನ ಸ್ಥಿತಿ ಗಂಭೀರವಾಗಿದೆ.

ನಗರದ ವಾಣಿ ಸಕ್ಕರೆ ಕಾಲೇಜು ಸಮೀಪ ಅಪಘಾತ ನಡೆದಿದ್ದು, ಘಟನೆ ಬಳಿಕ ಟಾಟಾ ಎಸ್ ಚಾಲಕ ಪರಾರಿಯಾಗಿದ್ದಾನೆ. ಆಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಟಾ ಎಸ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಹೋಟೆಲ್​​ವೊಂದರಲ್ಲಿ ಯುವತಿಯನ್ನು ಟಚ್​ ಮಾಡಿ ಕಾಮುಕರ ವಿಕೃತಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here