Download Our App

Follow us

Home » ಮೆಟ್ರೋ » ಬಿಎಂಟಿಸಿ ಬಸ್​ನಲ್ಲಿ ಮಹಿಳೆ ಮೇಲೆ ಹ*ಲ್ಲೆ ಮಾಡಿದ ಕಂಡಕ್ಟರ್ ಸೇವೆಯಿಂದ ಅಮಾನತು..!

ಬಿಎಂಟಿಸಿ ಬಸ್​ನಲ್ಲಿ ಮಹಿಳೆ ಮೇಲೆ ಹ*ಲ್ಲೆ ಮಾಡಿದ ಕಂಡಕ್ಟರ್ ಸೇವೆಯಿಂದ ಅಮಾನತು..!

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ವಿಚಾರಕ್ಕೆ ಮಹಿಳೆ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಕಂಡಕ್ಟರ್ ಹೊನ್ನಪ್ಪ ಎಂಬಾತನನ್ನು BMTC ಇದೀಗ ಅಮಾನತು ಮಾಡಿದೆ. ಬಿಳೇಕಹಳ್ಳಿಯಿಂದ ಶಿವಾಜಿನಗರಕ್ಕೆ ಹೊರಟಿದ್ದ ಮಹಿಳೆ ಜೊತೆ ಕಂಡಕ್ಟರ್​​​ಗೆ ಟಿಕೆಟ್ ವಿಚಾರದಲ್ಲಿ ಗಲಾಟೆ ಆಗಿತ್ತು. ಇಬ್ಬರ ನಡುವಿನ ಗಲಾಟೆ ವಿಕೋಪಕ್ಕೆ ಹೋಗ್ತಿದ್ದಂತೆ ಕಂಡಕ್ಟರ್​ಗೆ ಮಹಿಳೆ ಕಪಾಳಕ್ಕೆ ಹೊಡೆದಿದ್ದಾಳೆ.

ಆಗ ಸಹನೆ ಕಳೆದುಕೊಂಡ ಕಂಡಕ್ಟರ್​ ಮಹಿಳೆ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಕಂಡಕ್ಟರ್ ಹಲ್ಲೆ ಮಾಡಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಕಂಡಕ್ಟರ್​​​ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ 354 A ಅಡಿ ಕೇಸ್ ದಾಖಲಾಗಿದೆ. ಸದ್ಯ, ಕಂಡಕ್ಟರ್ ಹೊನ್ನಪ್ಪನ್ನು ಸಸ್ಪೆಂಡ್ ಮಾಡಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಕಂಠ ಪೂರ್ತಿ ಕುಡಿದು ನಡು ರಸ್ತೆಯಲ್ಲಿ ಯುವತಿಯಿಂದ ರಂಪಾಟ – ಇದನ್ನು ಪ್ರಶ್ನಿಸಿದ ಆಟೋ ಚಾಲಕನ ಮೇಲೆ ಹ*ಲ್ಲೆ..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here