Download Our App

Follow us

Home » ರಾಜಕೀಯ » ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್​​​ ಅಭ್ಯರ್ಥಿಗಳ ಪಟ್ಟಿ ರಿಲೀಸ್​​ ಮಾಡಿದ AICC..!

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್​​​ ಅಭ್ಯರ್ಥಿಗಳ ಪಟ್ಟಿ ರಿಲೀಸ್​​ ಮಾಡಿದ AICC..!

ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಲ್ಲೇ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದ್ದು, ಹಾಗಾಗಿ ಇಂದು AICC 7 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.

ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್​​​ ಹೈಕಮಾಂಡ್​​ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಜಗದೇವ್​ ಗುತ್ತೇದಾರ್​​,ಐವಾನ್​ ಡಿಸೋಜಾ, ವಸಂತ್​ ಕುಮಾರ್​​, N.S. ಭೋಸರಾಜ್​​, ಕೆ.ಗೋವಿಂದ ರಾಜು ಮತ್ತು ಬಿಲ್ಕೀಸ್​​ ಬಾನು ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಇದನ್ನೂ ಓದಿ : ಅಕ್ರಮಗಳ ಕೂಪವಾಯ್ತಾ ಬೆಂಗಳೂರಿನ ಗುಡ್​ವಿಲ್ ಕಾಲೇಜು ?

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here