Download Our App

Follow us

Home » ರಾಜಕೀಯ » ಬಿಜೆಪಿ ವಿರುದ್ಧ ಕಾಂಗ್ರೆಸ್​ ಮತ್ತೆ ಚೊಂಬು ಪ್ರೊಟೆಸ್ಟ್​..!

ಬಿಜೆಪಿ ವಿರುದ್ಧ ಕಾಂಗ್ರೆಸ್​ ಮತ್ತೆ ಚೊಂಬು ಪ್ರೊಟೆಸ್ಟ್​..!

ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್​ ಮತ್ತೆ ಚೊಂಬು ಪ್ರೊಟೆಸ್ಟ್​ ಮಾಡಿದ್ದು, ಖಾಲಿ ಚೊಂಬು ಹಿಡಿದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಗೋಬ್ಯಾಕ್​​​ ಹೋರಾಟ ನಡೆಸ್ತಿದ್ದು, ಕಡಿಮೆ ಮೊತ್ತದ ಬರ ಪರಿಹಾರ ರಿಲೀಸ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ್ದು, ಖಾಲಿ ಚೊಂಬು ತಲೆ ಮೇಲೆ ಹೊತ್ತು ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೆವಾಲಾ ಸಾಥ್​​​ ನೀಡಿದ್ದಾರೆ. ಹಾಗೆಯೇ ಸಚಿವರು, ಶಾಸಕರು, ವಿಧಾನ ಪರಿಷತ್​ ಸದಸ್ಯರು ಭಾಗಿಯಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ನಾಯಕರು  ಧಿಕ್ಕಾರದ ಘೋಷಣೆ ಹಾಕಿದ್ದಾರೆ.

18,174 ಕೋಟಿ ಬರ ಪರಿಹಾರ ಪೂರ್ತಿ ರಿಲೀಸ್ ಆಗೋವರೆಗೂ ಹೋರಾಟ ಮಾಡಲಿದ್ದೇವೆ ಎಂದು ಕಾಂಗ್ರೆಸ್​ನ ಜೋಡೆತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 3 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಮರಗಳು ಸುಟ್ಟು ಭಸ್ಮ..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here