Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್​ನಿಂದ ಗ್ರೀನ್ ಸಿಗ್ನಲ್..!

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್​ನಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ, ಸದ್ಯ ಎಸ್‌‍ಐಟಿ ವಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಜ್ವಲ್ ರೇವಣ್ಣಗೆ ಇಂದು ಪುರುಷತ್ವ ಪರೀಕ್ಷೆ ನಡೆಸಲಾಗುತ್ತದೆ. ನಾಳೆ ಪ್ರಜ್ವಲ್ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ಪುರುಷತ್ವ ಪರೀಕ್ಷೆ ನಡೆಸಲು SIT ನಿರ್ಧರಿಸಿದೆ.

ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಬೌರಿಂಗ್ ಅಥವಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರಜ್ವಲ್​ಗೆ ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ-ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ಇನ್ನು ತನಿಖೆಗೆ ಅಸಹಕಾರ ಹಿನ್ನೆಲೆ ಹಾಸನ ಹಾಗೂ ಬಸವನಗುಡಿಯ ಮನೆಗೆ ಪ್ರಜ್ವಲ್​ನನ್ನು ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು SIT ಸಿದ್ದತೆ ನಡೆಸುತ್ತಿದೆ. ಹೀಗಾಗಿ ನಾಳೆ ಮತ್ತೆ ಕಸ್ಟಡಿಗೆ ಪಡೆಯಲು SIT ನಿರ್ಧರಿಸಿದೆ.

ಇದನ್ನೂ ಓದಿ : ನಾಳೆ ಪ್ರಜ್ವಲ್​ ರೇವಣ್ಣ ಕಸ್ಟಡಿ ಅಂತ್ಯ : ಮತ್ತೆ ಕಸ್ಟಡಿಗೆ ಕೇಳಲು SIT ತಯಾರಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here