ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು 5ನೇ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಿದ್ದಾರೆ.
ವಿಚಾರಣೆ ನಡೆಸಿದ ಬೆಳಗಾವಿ ಜಿಲ್ಲಾ ನ್ಯಾಯಾಲಯ ಇದೀಗ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ. ಸಿ ಟಿ ರವಿ ಮತ್ತು ಅವರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಮಧ್ಯಾಹ್ನ 3 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದಾರೆ.
ಇದನ್ನೂ ಓದಿ : ಸಿ.ಟಿ ರವಿ ಆ ಪದ ಬಳಕೆಯಿಂದ ನನಗೆ ನೋವಾಗಿದೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು..!
Post Views: 16