Download Our App

Follow us

Home » ಅಪರಾಧ » ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ : ಬಟ್ಟೆಗಳಲ್ಲಿ ಅಡಗಿಸಿಟ್ಟಿದ್ದ ಕೋಟಿ-ಕೋಟಿ ಚಿನ್ನ ಪತ್ತೆ..!

ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ : ಬಟ್ಟೆಗಳಲ್ಲಿ ಅಡಗಿಸಿಟ್ಟಿದ್ದ ಕೋಟಿ-ಕೋಟಿ ಚಿನ್ನ ಪತ್ತೆ..!

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಬಟ್ಟೆಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ ಕೋಟಿ-ಕೋಟಿ ಚಿನ್ನ ಏರ್​​​ಪೋರ್ಟ್​ನಲ್ಲಿ ಪತ್ತೆಯಾಗಿದೆ. ಏರ್ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬರೋಬ್ಬರಿ 1.96 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.

ಪ್ರಯಾಣಿಕರು ದುಬೈನಿಂದ ಬೆಂಗಳೂರಿಗೆ ಬಂದಿದ್ದು, ಚಿನ್ನ ಸಾಗಿಸಲೆಂದೇ ವಿಶೇಷವಾಗಿ ಬಟ್ಟೆ ಮಾಡಿಸಿದ್ದರು. ಜೀನ್ಸ್ ಪ್ಯಾಂಟ್, ಟೀ ಶರ್ಟ್​ಗಳಲ್ಲಿ ಚಿನ್ನ ಮುಚ್ಚಿಡಲಾಗಿತ್ತು. ಪ್ರಯಾಣಿಕರು ಪೌಡರ್​ ರೂಪದಲ್ಲಿ ಚಿನ್ನ ಸಾಗಣೆ ಮಾಡ್ತಿದ್ದ.

ಕಸ್ಟಮ್ಸ್ ಅಧಿಕಾರಿಗಳು 2 ಕೆಜಿ 814 ಗ್ರಾಂ ಚಿನ್ನವನ್ನ ವಶಕ್ಕೆ ಪಡೆದಿದ್ದು, ಮೂವರು ಪುರುಷರು ಹಾಗೂ ಒರ್ವ ಮಹಿಳಾ ಪ್ರಯಾಣಿಕರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ KIAL ಏರ್​​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳಿಂದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here