Download Our App

Follow us

Home » ಅಪರಾಧ » ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರು ಅರೆಸ್ಟ್..!

ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರು ಅರೆಸ್ಟ್..!

ಬೆಂಗಳೂರು : ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್​ ಸರಗಳ್ಳರು ಅರೆಸ್ಟ್ ಆಗಿದ್ದಾರೆ. ಬಾಲಾಜಿ ಹಾಗೂ ಕಮಲನಾಥನ್ ಬಂಧಿತ ಆರೋಪಿಗಳಾಗಿದ್ದಾರೆ.

ಜನವರಿ 18 ರಂದು ರೈಲಿನಲ್ಲಿ ಮಹಿಳೆಯ 29 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಆರೋಪಿಗಳು ಪರಾರಿಯಾಗಿದ್ದರು. ಈ ಘಟನೆ ಕೋಲಾರದ ಬಿಸಾನತ್ತಂ ರೈಲ್ವೆ ನಿಲ್ದಾಣದಲ್ಲಿ ನಡೆದಿತ್ತು.

ಖತರ್ನಾಕ್ ಕಳ್ಳರು ಸರ ಕಿತ್ತು ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದರು. ಪೊಲೀಸರು ವಿಶೇಷ ತಂಡದ ಮೂಲಕ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಬಂಧಿತರಿಂದ 4.34 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿ : ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಕೆ ಸೋಮಶೇಖರ್ ವಿರುದ್ಧ FIR..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here