ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಕೊನೆಗೂ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 57 ನೇ ಸಿಸಿಹೆಚ್ ಕೋರ್ಟ್ಗೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
A2 ಆರೋಪಿ ದರ್ಶನ್ ಬಂಧನವಾಗಿ 102 ದಿನ ಕಳೆದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ, ಇನ್ನು ಅರ್ಜಿ ವಿಚಾರಣೆ ಸೋಮವಾರ ನ್ಯಾ. ಜೈಶಂಕರ್ ಪೀಠದಲ್ಲಿ ನಡೆಯುವ ಸಾಧ್ಯತೆಯಿದೆ.
ಇನ್ನು ಈ ಪ್ರಕರಣದಲ್ಲಿ ಆರೋಪಿ 1 ಆಗಿರುವ ಪವಿತ್ರಾ ಗೌಡ ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಬೇಲ್ ಅಪ್ಲಿಕೇಷನ್ ರಿಜೆಕ್ಟ್ ಆಗಿತ್ತು. ಇದೀಗ ದರ್ಶನ್ ಅರ್ಜಿ ವಿಚಾರಣೆಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ಇದನ್ನೂ ಓದಿ : ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ -‘ರಾಶಿ’ಗೆ ಸಮೀಕ್ಷಾ ನಾಯಕಿ..!
Post Views: 42