Download Our App

Follow us

Home » ಅಪರಾಧ » ದರ್ಶನ್​​ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್​​..!

ದರ್ಶನ್​​ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್​​..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲು ಸೇರಿರುವ ನಟ ದರ್ಶನ್​​ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್​​ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್​​ ಮನೆ ಊಟ ಬೇಕೆಂದು ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.

ಆದರೆ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿ ಪರಪ್ಪನ ಅಗ್ರಹಾರ ಸೇರಿದ್ದ ನಟ ದರ್ಶನ್​​​​ಗೆ ರಾಜ್ಯಾತಿಥ್ಯ ಕೊಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್​​ ಅರ್ಜಿ ಅಪ್ರಸ್ತುತ ಎಂದು ಜಡ್ಜ್​​ ತಿಳಿಸಿದ್ದಾರೆ. ಹೀಗಾಗಿ ದರ್ಶನ್​​ ಪರ ವಕೀಲರು ಅರ್ಜಿ ಹಿಂಪಡೆದಿದ್ದಾರೆ.

ಇದನ್ನೂ ಓದಿ : ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

 

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here