Download Our App

Follow us

Home » ಅಪರಾಧ » ನಟ ದರ್ಶನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ..!

ನಟ ದರ್ಶನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್​​ ಕೇಸ್​​​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್​​ಗೆ ಕೋರ್ಟ್​, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್​ ಜುಲೈ 18ರವರೆಗೆ ದರ್ಶನ್ ಜೊತೆ ಡೇಂಜರ್​ ಗ್ಯಾಂಗ್​ಗನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ : ‘ಭೈರವನ ಕೊನೆ ಪಾಠ’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ – ಶಿವಣ್ಣಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here