Download Our App

Follow us

Home » ಸಿನಿಮಾ » ನಟ ದರ್ಶನ್ ಭೇಟಿಗೆ ಅವಕಾಶ ಸಿಗದೆ ಸಾಧುಕೋಕಿಲ ವಾಪಸ್..!

ನಟ ದರ್ಶನ್ ಭೇಟಿಗೆ ಅವಕಾಶ ಸಿಗದೆ ಸಾಧುಕೋಕಿಲ ವಾಪಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್ ಭೇಟಿಗೆ ಸ್ಯಾಂಡಲ್‌ವುಡ್‌ನ ಅನೇಕ ನಟ, ನಟಿಯರು ಪರಪ್ಪನ ಅಗ್ರಹಾರದತ್ತ ತೆರಳುತ್ತಿದ್ದಾರೆ. ಆದರೆ, ಇಂದು ದರ್ಶನ್ ಭೇಟಿಗೆ ಆಗಮಿಸಿದ್ದ ಸಾಧು ಕೋಕಿಲ ಅವರಿಗೆ ಭಾರೀ ನಿರಾಸೆಯಾಗಿದೆ.

ದರ್ಶನ್ ಭೇಟಿಗೆ ಅವಕಾಶ ಸಿಗದೆ ವಾಪಸ್ ಆದ ಸಾಧು ಕೋಕಿಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಾನು ಇಂದು ಭೇಟಿ ಮಾಡಿದರೆ ಕುಟುಂಬದವರಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ನಾನು ಗುರುವಾರ ದರ್ಶನ್​ ಕುಟುಂಬದವರ ಜೊತೆ ಬಂದು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ವಾರಕ್ಕೆ ಎರಡೇ ವಿಸಿಟ್‌ಗೆ ಅವಕಾಶ ಇರುವ ಹಿನ್ನೆಲೆ ಆದರೆ ದರ್ಶನ್ ಭೇಟಿಗೆ ಸಾಧು ಕೋಕಿಲಗೆ ಅವಕಾಶ ಸಿಕ್ಕಿಲ್ಲ. ಈ ವಾರ ಈಗಾಗಲೇ ಒಂದು ಬಾರಿ ದಿನಕರ್ ತೂಗುದೀಪ್ ಕುಟುಂಬ ಜೈಲಿಗೆ ಭೇಟಿ ನೀಡಿದ್ದು, ಇವರ ಜೊತೆ ವಿನೋದ್ ರಾಜ್ ಕೂಡ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ : ನಮ್ಮ ಕುಟುಂಬದ ಮೇಲೆ ವೈಯಕ್ತಿಕ ಷಡ್ಯಂತ್ರ ನಡೀತಿದೆ – ಸೂರಜ್ ರೇವಣ್ಣ..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here