Download Our App

Follow us

Home » ಅಪರಾಧ » ದರ್ಶನ್​ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ – ಎಸ್​​​ಪಿ ಶೋಭಾರಾಣಿ..!

ದರ್ಶನ್​ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ – ಎಸ್​​​ಪಿ ಶೋಭಾರಾಣಿ..!

ಬಳ್ಳಾರಿ : ದರ್ಶನ್​ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ, ವದಂತಿಗಳಿಗೆ ಕಿವಿಕೊಡಬೇಡಿ ಎಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿದ ಬಳಿಕ ಎಸ್​​​.ಪಿ ಶೋಭಾರಾಣಿ ಅವರು ಹೇಳಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಎಸ್​​​ಪಿ ಶೋಭಾರಾಣಿ ಅವರು ಮಾತನಾಡಿ, ದರ್ಶನ್ ಜೈಲಿಗೆ ಬಂದಾಗ ಕಡಗ, ದಾರ, ಚೈನ್​ ಬಿಚ್ಚಿಸಲಾಗಿದೆ. ದರ್ಶನ್ ಹಾಕಿದ್ದ ಕೂಲಿಂಗ್ ಗ್ಲಾಸ್ ಬಗ್ಗೆ ಪರಿಶೀಲನೆ ನಡೆಸಲಾಗ್ತಿದೆ, ದರ್ಶನ್​​ ಕೈಗೆ ಬೇಡಿ ಹಾಕಿಲ್ಲ. ಕೈಗೆ ನೋವಾಗಿರೋದ್ರಿಂದ ಅವರು ಬಟ್ಟೆ ಕಟ್ಟಿಕೊಂಡಿದ್ದರು, ದರ್ಶನ್​ಗೆ ಊಟ ನೀಡಲಾಗಿದೆ, ಜೈಲಿನ ನಿಯಮ ಪಾಲಿಸ್ತಿದ್ದಾರೆ. ದರ್ಶನ್​ ಕುಟುಂಬಸ್ಥರ ಭೇಟಿಗೆ ಮಾತ್ರ ಅವಕಾಶ ಇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಮೇಲೆ KIADB ಹಗರಣದ ಆರೋಪ – ಹಗರಣದ ಫೈಲ್ ಬಿಚ್ಚಿಟ್ಟ ಸಚಿವ MB ಪಾಟೀಲ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ ವಿದ್ಯಾರ್ಥಿ ಕೇರಳದಲ್ಲಿ ನಿಫಾ ವೈರಸ್​ಗೆ ಬಲಿ – ರಾಜ್ಯದಲ್ಲಿ ಹೆಚ್ಚಿದ ಆತಂಕ..!

ಬೆಂಗಳೂರು : ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್​ಗೆ ಬಲಿಯಾಗಿದ್ದಾನೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲಪ್ಪುರಂನ ವಿದ್ಯಾರ್ಥಿ ಊರಿಗೆ ಹೋಗಿದ್ದಾಗ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಕಳೆದ

Live Cricket

Add Your Heading Text Here