Download Our App

Follow us

Home » ಸಿನಿಮಾ » ದರ್ಶನ್​​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

ದರ್ಶನ್​​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್​​ಗೆ ನ್ಯಾಯಾಂಗ ಬಂಧನ ಮತ್ತೆ 14ದಿನ ವಿಸ್ತರಣೆಯಾಗಿದೆ. ವಿಡಿಯೋ ಕಾನ್ಫೆರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗಿದ್ದು, 17 ಆರೋಪಿಗಳನ್ನ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಪರಪ್ಪನ ಅಗ್ರಹಾರದಿಂದ ದರ್ಶನ್​, ಪವಿತ್ರಾಗೌಡ ಸೇರಿ 13 ಆರೋಪಿಗಳು ಹಾಗೂ ತುಮಕೂರು ಜೈಲಿನಿಂದ ನಾಲ್ವರು ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ದರ್ಶನ್ ಸೇರಿ 17 ಆರೋಪಿಗಳಿಗೆ ಕೋರ್ಟ್​ 14ದಿನ ನ್ಯಾಯಾಂಗ ಬಂಧನ ನೀಡಿದೆ.

ಇನ್ನು, ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ ತನಿಖೆ ಕೊನೆ ಹಂತಕ್ಕೆ ತಲುಪಿದೆ. FSL ರಿಪೋರ್ಟ್ ಪೊಲೀಸರ ಕೈ ಸೇರಿದ್ದು ಮತ್ತಷ್ಟು ಭಯಾನಕ ಸತ್ಯ ಹೊರಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು – ಆಕ್ಸಿಜನ್ ಸೋರಿಕೆಯಿಂದ ರೋಗಿಗಳು ಕಂಗಾಲು..!

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here