Download Our App

Follow us

Home » ಜಿಲ್ಲೆ » ದಾವಣಗೆರೆ : ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಪೊಲೀಸ್ ಪೇದೆ ಸಾವು..!

ದಾವಣಗೆರೆ : ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಪೊಲೀಸ್ ಪೇದೆ ಸಾವು..!

ದಾವಣಗೆರೆ : ಮರಕ್ಕೆ ಕಾರು ಡಿಕ್ಕಿಯಾಗಿ ಪೊಲೀಸ್​ ಪೇದೆಯೋರ್ವ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ದಣಿಹಳ್ಳಿ ಬಳಿ  ನಡೆದಿದೆ. ಪೇದೆ ಸಿದ್ದೇಶ್ ತನ್ನ ಮಾವನನ್ನುಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಬರಲು ಮಣಿಪಾಲಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನು ಮುಂಜಾನೆ ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹಿಂದೆ ಮಗಲಿದ್ದ ಸಿದ್ದೇಶ್​ ಗಂಭೀರ ಗಾಯವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಡ್ರೈವರ್ ಮಂಜುನಾಥ್​ಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ : ಬಿಜೆಪಿ ನಾಯಕರೇ ಪ್ರಧಾನಿ ಮುಂದೆ ತಲೆದೂಗೋದನ್ನು ಬಿಡಿ : ಜಂತರ್​​ ಮಂತರ್​​​ನಲ್ಲಿ ಗುಡುಗಿದ ಸಿಎಂ ಸಿದ್ದು..!

Leave a Comment

DG Ad

RELATED LATEST NEWS

Top Headlines

ಮೋಕ್ಷಿತಾಗೆ ಹತ್ತಿರವಾಗೋಕೆ ಹೊರಟ್ರಾ ಗೌತಮಿ – ವರ್ಕೌಟ್ ಆಗುತ್ತಾ ಆಟದ ಲೆಕ್ಕ?

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾದಾಗ ಗೌತಮಿ, ಉಗ್ರಂ ಮಂಜು ಮತ್ತು ಮೋಕ್ಷಿತಾ ತುಂಬಾ ಆತ್ಮೀಯ ಸ್ನೇಹಿತರಾಗಿದ್ದರು. ನಂತರ ಟಾಸ್ಕ್​ ವಿಚಾರಕ್ಕೆ ಈ ಮೂವರ ಮಧ್ಯೆ ಭಿನ್ನಾಭಿಪ್ರಾಯ

Live Cricket

Add Your Heading Text Here