Download Our App

Follow us

Home » ಅಪರಾಧ » 80 ಸಾವಿರ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AE..!

80 ಸಾವಿರ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AE..!

ಬೆಂಗಳೂರು : ಬೆಸ್ಕಾಂ AE ನವೀನ್ ಕುಮಾರ್ ಎಂಬಾತ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನಾಗವಾರದ O & M ಯೂನಿಟ್​ AE ನವೀನ್ ಕುಮಾರ್ 80 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಾ ಬಲೆಗೆ ಬಿದ್ದಿದ್ದಾನೆ.

ವಿದ್ಯುತ್ ಪೂರೈಕೆಯ ಹೊಸ ಸಂಪರ್ಕ ಪಡೆಯಲು ಎನ್. ನಾಗೇನಹಳ್ಳಿ ನಿವಾಸಿಯಿಂದ 80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

ನಿನ್ನೆ ಸಂಜೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು, ಆರೋಪಿಯನ್ನ ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬಿಗ್‌ಬಾಸ್ ಮನೆಯಲ್ಲಿ ರೇಡಿಯೋ ಸ್ಟೇಷನ್..!

Leave a Comment

DG Ad

RELATED LATEST NEWS

Top Headlines

ಬಸ್ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ – 7 ಮಂದಿ ದಾರುಣ ಸಾವು..!

ಮುಂಬೈ : ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರೋ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಬಸ್

Live Cricket

Add Your Heading Text Here