Download Our App

Follow us

Home » ಅಪರಾಧ » ಲೈಂಗಿಕ ದೌರ್ಜನ್ಯ ಕೇಸ್ : ಮೇ.16ರವರೆಗೂ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ..!

ಲೈಂಗಿಕ ದೌರ್ಜನ್ಯ ಕೇಸ್ : ಮೇ.16ರವರೆಗೂ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ..!

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದೇವರಾಜೇಗೌಡಗೆ ಪೊಲೀಸರು ಫುಲ್​ ಡ್ರಿಲ್​​ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡ ದೇವರಾಜೇಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳೀಯ ಕೋರ್ಟ್ ದೇವರಾಜೇಗೌಡರನ್ನು ಮೇ.16ರವರೆಗೂ ಪೊಲೀಸ್ ಕಸ್ಟಡಿಗೆ ನೀಡಿದೆ.

ಈ ಹಿಂದೆ ದೇವರಾಜೇಗೌಡ ನ್ಯಾಯಾಂಗ ಬಂಧನದಲ್ಲಿದ್ದರು. ಪೊಲೀಸರು ಬಾಡಿ ವಾರೆಂಟ್ ಮೇಲೆ ದೇವರಾಜೇಗೌಡರನ್ನು ಕಸ್ಟಡಿಗೆ ಕೇಳಿದ್ದು, ಹಾಗಾಗಿ  ಎರಡು ದಿ‌ನ ಕಸ್ಟಡಿಗೆ ನೀಡಿ ಸ್ಥಳೀಯ ಕೋರ್ಟ್ ಆದೇಶ ನೀಡಿದೆ. ಇದೀಗ ದೇವರಾಜೇಗೌಡನನ್ನು ​ಬಾಡಿ ವಾರೆಂಟ್​ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ‌ FIR ದಾಖಲಾಗಿದ್ದು. ಮಹಿಳೆ ಮಾಡಿರುವ ಆರೋಪ ಸಂಬಂಧ ಬಿಜೆಪಿ ಮುಖಂಡ ದೇವರಾಜೇಗೌಡರನ್ನು ವಿಚಾರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ : ಪರಿಷತ್​ ಎಲೆಕ್ಷನ್​​ನಲ್ಲೂ ಬಿಜೆಪಿಗೆ ಬಂಡಾಯ ಬಿಸಿ – ಪಕ್ಷೇತರವಾಗಿ ಸ್ಪರ್ಧಿಸಲು ರಘುಪತಿ ಭಟ್​ ನಿರ್ಧಾರ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here