Download Our App

Follow us

Home » ಅಪರಾಧ » ಧಾರವಾಡದಲ್ಲಿ ಯುವಕನನ್ನ ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ..!

ಧಾರವಾಡದಲ್ಲಿ ಯುವಕನನ್ನ ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ..!

ಧಾರವಾಡ : ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಧಾರವಾಡದ ಹಬ್ಬಳ್ಳಿ ರಸ್ತೆಯ ಗೋವನಕೊಪ್ಪ ಕ್ರಾಸ್ ಬಳಿ ನಡೆದಿದೆ. ಹರೀಶ್ ಶಿಂಧೆ(30) ಹತ್ಯೆಯಾದ ಯುವಕ.

ಮೃತ ಯುವಕನನ್ನು ಚಾಕು ಇರಿದು ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಇನ್ನು ಈ ಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಸದ್ಯ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಇಡಿ ಅಧಿಕಾರಿಗಳ ವಿರುದ್ಧದ FIRಗೆ ಹೈಕೋರ್ಟ್​ ತಡೆ..!

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ CBI ಸಂಕಷ್ಟ – ಮುಡಾ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​!

ಧಾರವಾಡ : ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ  ಧಾರವಾಡ ಹೈಕೋರ್ಟ್​

Live Cricket

Add Your Heading Text Here