ಧಾರವಾಡ : ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಧಾರವಾಡದ ಹಬ್ಬಳ್ಳಿ ರಸ್ತೆಯ ಗೋವನಕೊಪ್ಪ ಕ್ರಾಸ್ ಬಳಿ ನಡೆದಿದೆ. ಹರೀಶ್ ಶಿಂಧೆ(30) ಹತ್ಯೆಯಾದ ಯುವಕ.
ಮೃತ ಯುವಕನನ್ನು ಚಾಕು ಇರಿದು ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ. ಇನ್ನು ಈ ಹತ್ಯೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಸದ್ಯ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಇಡಿ ಅಧಿಕಾರಿಗಳ ವಿರುದ್ಧದ FIRಗೆ ಹೈಕೋರ್ಟ್ ತಡೆ..!
Post Views: 99