Download Our App

Follow us

Home » ಜಿಲ್ಲೆ » ಯಾದಗಿರಿ : ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ಜಿಲ್ಲಾಧಿಕಾರಿ ಡಾ. ಬಿ ಸುಶೀಲಾ..!

ಯಾದಗಿರಿ : ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ಜಿಲ್ಲಾಧಿಕಾರಿ ಡಾ. ಬಿ ಸುಶೀಲಾ..!

ಯಾದಗಿರಿ : ಜನತಾ ದರ್ಶನಾ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಜಿಲ್ಲೆಯ ಹುಣಸಗಿ ಪಟ್ಟಣದ ತಹಸೀಲ್ ಕಚೇರಿ ಕೇಂದ್ರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಬಿ ಸುಶೀಲಾ ಅಧಿಕಾರಿಗಳಿಗೆ ಸಕ್ಕತ್​ ಕ್ಲಾಸ್​ ತಗೊಂಡಿದ್ದಾರೆ.

ಸುಮಾರು ಮೂರು ನಾಲ್ಕು ವರ್ಷಗಳಿಂದ ಸರ್ವೆಗಾಗಿ ವೃದ್ಧೆ ಕಚೇರಿಗೆ ಅಳೆದಾಡುತ್ತಿದ್ರೂ , ಕೆಲಸ ಏಕೆ ಮಾಡಿಲ್ಲ ಅಂತಾ ಖಡಕ್ಕಾಗಿ ಪ್ರಶ್ನಿಸಿದ್ದಾರೆ. ಅತಿ ಶೀಘ್ರದಲ್ಲಿ ವೃದ್ಧೆ ಕೆಲಸ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕಿತ್ತು ಮಾಡಿದ್ದಾರೆ.

ಇದನ್ನೂ ಓದಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ : ನೆಟ್​ಫ್ಲಿಕ್ಸ್​ನಿಂದ ಅನ್ನಪೂರ್ಣಿ ಸಿನಿಮಾ ಔಟ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here