Download Our App

Follow us

Home » ರಾಜಕೀಯ » 4 ಕ್ಷೇತ್ರ ಅಲ್ಲ 28 ಕ್ಷೇತ್ರದಲ್ಲೂ ನಮ್ಮದೇ ಗೆಲುವು : ಡಿಕೆಶಿ ವಿರುದ್ಧ ಹೆಚ್​​ಡಿಕೆ ಕಿಡಿ..!

4 ಕ್ಷೇತ್ರ ಅಲ್ಲ 28 ಕ್ಷೇತ್ರದಲ್ಲೂ ನಮ್ಮದೇ ಗೆಲುವು : ಡಿಕೆಶಿ ವಿರುದ್ಧ ಹೆಚ್​​ಡಿಕೆ ಕಿಡಿ..!

ಬೆಂಗಳೂರು : ಜೆಡಿಎಸ್​ಗೆ 4 ಸ್ಥಾನಗಳೂ ಬರಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್​ ಸೋಲು ಖಚಿತ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು. ಡಿಕೆಶಿ ಭವಿಷ್ಯಕ್ಕೆ ಮಾಜಿ ಸಿಎಂ ಹೆಚ್​ಡಿಕೆ ತಿರುಗೇಟು ನೀಡಿ, ಅವರು ಎಲ್ಲೋ ತಪ್ಪು ಹೇಳಿದ್ದಾರೆ, 4 ಕ್ಷೇತ್ರ ಅಲ್ಲ 28 ಕ್ಷೇತ್ರದಲ್ಲೂ ನಮ್ಮದೇ ಗೆಲುವು ಎಂದಿದ್ದಾರೆ.

ಇದೇ ವೇಳೆ ಮಾತನಾಡಿ, ಮೇಕೆದಾಟು ಪಾದಯಾತ್ರೆಯಲ್ಲಿ ನಾನು ತೂರಾಡಿದ್ನಾ..? ಊಟದಲ್ಲಿ ಗ್ಲಾಸ್ ಇಟ್ಟಿದ್ದು ಕಾಂಗ್ರೆಸ್​ನವರು ನೋಡಿದ್ರಾ.? ಊಟಕ್ಕೆ ಗ್ಲಾಸ್​ ಇಡೋ ಸಂಸ್ಕೃತಿ ನಮ್ಮದಲ್ಲ ಅವರದ್ದು ಎಂದು ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ.

ನನ್ನ ತೋಟದ ಮನೆ ಸಿಬ್ಬಂದಿಗೆ ಊಟ ಮಾಡಿಸಿದ್ದೆ ನನ್ನ ತೋಟದಲ್ಲಿ ಈಗಲೂ 120 ಜನ ಕೆಲಸ ಮಾಡ್ತಿದ್ದಾರೆ. ಅವರಿಗಾಗಿ ಹಬ್ಬದ ಹಿನ್ನೆಲೆಯಲ್ಲಿ ಊಟ ರೆಡಿ ಮಾಡಿಸಿದ್ದೆವು, ತೋಟದ ಮನೆಯೇ ನಮ್ಮ ಪಕ್ಷಕ್ಕೆ ಹೆಡ್​ ಆಫೀಸ್​ ಇದ್ದಂತೆ. ನನಗೂ ತಲೆ ಇದೆ, ಎಲ್ಲಿ ಏನ್​​ ಮಾಡ್ಬೇಕು ಅನ್ನೋದು ಗೊತ್ತಿದೆ. ತಹಶಿಲ್ದಾರ್​ಗೆ ಪದೇ ಪದೆ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ : “ರಿಪ್ಪನ್ ಸ್ವಾಮಿ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ – ಚಿನ್ನಾರಿ ಮುತ್ತನ ರಗಡ್ ಲುಕ್​ಗೆ ಫ್ಯಾನ್ಸ್ ಫಿದಾ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here