Download Our App

Follow us

Home » ರಾಜಕೀಯ » ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ : ಡಿಕೆ ಶಿವಕುಮಾರ್..!

ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ : ಡಿಕೆ ಶಿವಕುಮಾರ್..!

ಬೆಂಗಳೂರು : ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್​​ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ. ಈ ಚುನಾವಣೋತ್ತರ ಸಮೀಕ್ಷೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಡಿಕೆಶಿ ಮಾತನಾಡಿ, ನೋಡಪ್ಪ ನಾನು ಮೊದಲೇ ಹೇಳಿದ್ದೇನೆ, ನನಗೆ ಯಾವುದೇ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ಡಬಲ್ ಡಿಜೆಟ್ ಮೇಲೆ ಹೋಗುತ್ತೆ ನೋಡ್ತಾ ಇರಿ, ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹೇಳಿದಂತೆ ಇವತ್ತು ಹೇಳ್ತೀನಿ, ಕರ್ನಾಟಕದಲ್ಲಿ ಡಬಲ್ ಡಿಜಿಟ್ ಬರುತ್ತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ನಮ್ಮ ಟ್ರ್ಯಾಕ್​ ರೆಕಾರ್ಡ್​ ನೋಡಿ ಜನ ವೋಟ್​ ಹಾಕಿದ್ದಾರೆ : ಪ್ರಧಾನಿ ಮೋದಿ..!

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here