Download Our App

Follow us

Home » ರಾಜಕೀಯ » ಕೋಲಾರದಲ್ಲಿ ಜಯಭೇರಿ ಬಾರಿಸಿದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು..!

ಕೋಲಾರದಲ್ಲಿ ಜಯಭೇರಿ ಬಾರಿಸಿದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು..!

ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹುರಿಯಾಳು ಕೆ. ವಿ. ಗೌತಮ್ ಅವರಿಗೆ ಹೀನಾಯ ಸೋಲುಂಟಾಗಿದೆ. ಬಿಜೆಪಿ ಬೆಂಬಲದೊಂದಿಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಎಂ. ಮಲ್ಲೇಶ್ ಬಾಬು, ಕಾಂಗ್ರೆಸ್‌ ಅಭ್ಯರ್ಥಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡಿಲ್ಲ. ಅವರ ಬದಲಾಗಿ ಎನ್‌ಡಿಎ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ನೀಡಲಾಗಿತ್ತು. ಇದೀಗ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here