Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ತನಿಖೆಗೆ ED ಎಂಟ್ರಿ..!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ತನಿಖೆಗೆ ED ಎಂಟ್ರಿ..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ತಿಂದವರಿಗೆ ಕಂಟಕ ಫಿಕ್ಸ್​ ಆಗಿದೆ. ಕೋಟಿ ಕೋಟಿ ವರ್ಗಾವಣೆದ ಮೂಲವನ್ನ ED ಅಧಿಕಾರಿಗಳು ಬೆನ್ನಟ್ಟಿದ್ದು, ವಾಲ್ಮೀಕಿ ನಿಗಮದ ದೊಡ್ಡ ಹಗರಣದ ಕೇಸ್​ಗೆ ED ಅಧಿಕಾರಿಗಳು ಎಂಟ್ರಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನ ED ಅಧಿಕಾರಿಗಳು ಚುರುಕುಗೊಳಿಸಿದ್ದು, 187ಕೋಟಿ ಹಣ ಅಕ್ರಮ ವರ್ಗಾವಣೆ ಬಗ್ಗೆ SIT ಅಧಿಕಾರಿಗಳಿಂದ ED ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

SIT ಕಚೇರಿಗೆ ಭೇಟಿ ನೀಡಿ ED ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನೂ ಶಾಸಕರಿಗೆ ನೋಟಿಸ್​ ಕೊಟ್ಟ ಬೆನ್ನಲ್ಲೇ ಬ್ಯಾಂಕ್​ ಅಧಿಕಾರಿಗಳಿಗೂ SIT ಶಾಕ್​ ನೀಡಿದೆ. ಯೂನಿಯನ್ ಬ್ಯಾಂಕ್ ಮ್ಯಾನೇಜರ್​ಗಾಗಿ SIT ಶೋಧ ನಡೆಸುತ್ತಿದೆ.

ಕೇಸ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಬ್ಯಾಂಕ್​​ ಮ್ಯಾನೇಜರ್​ ಸುಚಿಸ್ಮಿತಾ ನಾಪತ್ತೆಯಾಗಿದ್ದಾರೆ. ನಕಲಿ ಸಹಿ, ಸೀಲ್ ಬಳಸಿ ಹಣ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಬ್ಯಾಂಕ್​​ನ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಹಣ ವರ್ಗಾವಣೆಗೆ ಯಾರು ಅಪ್ರೂವ್ ಮಾಡಿದ್ರು..? ಸೀಲ್, ಸಿಗ್ನೇಚರ್ ಪರಿಶೀಲನೆ ಮಾಡಿ ವರ್ಗಾವಣೆ ಮಾಡಲಾಗಿತ್ತಾ..? ಹೀಗೆ ಹಲವು ವಿಚಾರಗಳ ಬಗ್ಗೆ ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ  : ಖ್ಯಾತ ಗಾಯಕಿ ಕೆಎಸ್ ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಸಾಂಗ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here