Download Our App

Follow us

Home » ರಾಜಕೀಯ » ಮುಡಾ ಕಚೇರಿ ಮೇಲೆ ED ರೇಡ್ -​​ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಡಿ.ಕೆ.ಸುರೇಶ್..!

ಮುಡಾ ಕಚೇರಿ ಮೇಲೆ ED ರೇಡ್ -​​ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಡಿ.ಕೆ.ಸುರೇಶ್..!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಹೊತ್ತಲ್ಲೇ ಮುಡಾ ಕಚೇರಿ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದೀಗ ಬೆಂಗಳೂರಲ್ಲಿ ED ರೇಡ್​ಗೆ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಡಿ.ಕೆ.ಸುರೇಶ್​ ಅವರು, ಇಲ್ಲಿ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ED ದಾಳಿ ಮಾಡುವ ಅಗತ್ಯ ಇರಲಿಲ್ಲ ಎಂದಿದ್ದಾರೆ.

ಇನ್ನು ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಇದೆಲ್ಲಾ ಆಗ್ತಿದೆ. ರಾಜಕೀಯ ಕಾರಣಕ್ಕಾಗಿ ಇದೆಲ್ಲಾ ಮಾಡಲಾಗುತ್ತಿದೆ. ಬೇರೆ ಪ್ರಕರಣಗಳ ಬಗ್ಗೆ ಇಲ್ಲದ ಆತುರ ಇದಕ್ಕೇಕೆ? ED ತನಿಖೆ ಪಾರದರ್ಶಕವಾಗಿರಬೇಕು ಎಂದು ED ರೇಡ್​ ಬಗ್ಗೆ ಡಿ.ಕೆ.ಸುರೇಶ್ ರಿಯಾಕ್ಟ್ ಮಾಡಿದ್ದಾರೆ.

ಇದನ್ನೂ ಓದಿ : ನೀವು ಜೀವಂತವಾಗಿ ಇರ್ಬೇಕಾ.. 5 ಕೋಟಿ ನೀಡಿ – ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ..!

Leave a Comment

DG Ad

RELATED LATEST NEWS

Top Headlines

3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ

Live Cricket

Add Your Heading Text Here