Download Our App

Follow us

Home » ಜಿಲ್ಲೆ » ಬಾಗಲಕೋಟೆ : ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾ*ವು..!

ಬಾಗಲಕೋಟೆ : ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾ*ವು..!

ಬಾಗಲಕೋಟೆ : ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಧೋಳ ನಗರದಲ್ಲಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಸಿಬ್ಬಂದಿಯು ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಈ ವೇಳೆ ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಗೋವಿಂದಪ್ಪ ಸಿದ್ದಾಪುರ ಬಿದರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದರು.

ಸದ್ಯ ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು. ಬಸ್ ಹತ್ತುವ ವೇಳೆ ದಿಢೀರ್ ಹೃದಯಾಘಾದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ : ಸಂತ್ರಸ್ತೆಯರು ಹಾಗೂ ಮಾಹಿತಿದಾರರಿಗೆ ಹೆಲ್ಪ್​ ಲೈನ್ ಆರಂಭ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here