Download Our App

Follow us

Home » ಸಿನಿಮಾ » ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆ ನಟಿ ಮಾನ್ಸಿ ಜೋಶಿ – ಹುಡುಗ ಯಾರು?

ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆ ನಟಿ ಮಾನ್ಸಿ ಜೋಶಿ – ಹುಡುಗ ಯಾರು?

ಕಿರುತೆರೆಯ ಪಾರು ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನ ಬನಶಂಕರಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ರಾಘವ್ ಎಂಬುವವರ ಜೊತೆ ನಟಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದು, ನಿಶ್ಚಿತಾರ್ಥದ ಸುಂದರ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಕನ್ನಡದಿಂದ ತಮ್ಮ ಜರ್ನಿಯನ್ನು ಶುರುಮಾಡಿದ ಮಾನ್ಸಿ ಜೋಶಿ ಈಗ ಮಲಯಾಳಂ, ತೆಲುಗು, ತಮಿಳು ಧಾರಾವಾಹಿಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಮುದ್ದು ಮುದ್ದಾಗಿರೋ ಈ ನಟಿ ಈಗ ಸೀರಿಯಲ್‌ ಜೊತೆ ಫೇಮಸ್‌ ಡಿ ಶೋ ಕೂಡ ಮಾಡ್ತಿದ್ದಾರೆ.

ಒಟ್ಟಾರೆ ಸೌತ್‌ ಇಂಡಿಯಾದ ಎಲ್ಲಾ ಸೀರಿಯಲ್ ವೀಕ್ಷಕರಿಗೂ ಮಾನ್ಸಿ ಚಿರಪರಿಚಿತ ಅಂಡ್‌ ಫೇವರಿಟ್ ಆ್ಯಕ್ಟ್ರೆಸ್. ಮುಂದಿನ ವರ್ಷ ಫೆಬ್ರವರಿಯಲ್ಲಿ ಮಾನ್ಸಿ ಅವರ ಮದುವೆ ನಡೆಯಲಿದೆ. ಇನ್ನೂ ಈ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ.

ಇದನ್ನೂ ಓದಿ : ಬಿಜೆಪಿ MLC ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ – ಚನ್ನಪಟ್ಟಣದಿಂದ ಬಂಡಾಯ ಸ್ಫರ್ಧೆ ಫಿಕ್ಸ್​..!

Leave a Comment

DG Ad

RELATED LATEST NEWS

Top Headlines

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿದೆ. ನಟ ದರ್ಶನ್

Live Cricket

Add Your Heading Text Here