Download Our App

Follow us

Home » ಅಪರಾಧ » ಬೆಂಗಳೂರು : ಬಂದೂಕಿನಿಂದ ಗುಂಡು ಹಾರಿಸಿ ಮಗನನ್ನೇ ಹ*ತ್ಯೆಗೈದ ತಂದೆ..!

ಬೆಂಗಳೂರು : ಬಂದೂಕಿನಿಂದ ಗುಂಡು ಹಾರಿಸಿ ಮಗನನ್ನೇ ಹ*ತ್ಯೆಗೈದ ತಂದೆ..!

ಬೆಂಗಳೂರು : ತಂದೆಯೊಬ್ಬ ಮಗನಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​​ನ ಮನೆಯೊಂದರಲ್ಲಿ ನಡೆದಿದೆ. 32 ವರ್ಷದ ನರ್ತನ್ ಬೋಪಣ್ಣ ಕೊಲೆಯಾದ ಯುವಕನಾಗಿದ್ದಾನೆ.

ನಿನ್ನೆ ಸಂಜೆ ನರ್ತನ್ ತಂದೆ ಸುರೇಶ್ ಗುಂಡು ಹಾರಿಸಿ ಕೊಲೆಗೈದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಘಟನೆ ಬಳಿಕ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನರ್ತನ್​​ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನರ್ತನ್​ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ನರ್ತನ್​ನನ್ನು ತಂದೆ ಸುರೇಶ್ ಯಾಕೆ ಕೊಂದಿರೋದು ಎಂದು ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : 2024ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ : ರಾಜ್ಯದ 9 ಮಂದಿ ಸೇರಿ 132 ಸಾಧಕರಿಗೆ ಪದ್ಮ ಪ್ರಶಸ್ತಿ..!

Leave a Comment

DG Ad

RELATED LATEST NEWS

Top Headlines

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!

ನವದೆಹಲಿ : ಹೊಸ ಭಾರತ ನಿರ್ಮಾಣದ ಕನಸು ಕಂಡ ಕನಸುಗಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ. ಡಿ.​ 26ರಂದು ಇಹಲೋಕ ಯಾತ್ರೆ ಮುಗಿಸಿದ ಭಾರತದ ಮಾಜಿ

Live Cricket

Add Your Heading Text Here