Download Our App

Follow us

Home » ಮೆಟ್ರೋ » ಪ್ರಜ್ವಲ್ ರೇವಣ್ಣನನ್ನ ಹುಡುಕಿಕೊಟ್ಟರೆ 1 ಲಕ್ಷ ಬಹುಮಾನ – ಭರ್ಜರಿ ಆಫರ್​ ನೀಡಿದ ಜನತಾ ಪಕ್ಷ..!

ಪ್ರಜ್ವಲ್ ರೇವಣ್ಣನನ್ನ ಹುಡುಕಿಕೊಟ್ಟರೆ 1 ಲಕ್ಷ ಬಹುಮಾನ – ಭರ್ಜರಿ ಆಫರ್​ ನೀಡಿದ ಜನತಾ ಪಕ್ಷ..!

ಬೆಂಗಳೂರು :  ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟರೆ 1 ಲಕ್ಷ ಬಹುಮಾನ ನೀಡುವುದಾಗಿ ಜನತಾ ಪಕ್ಷ ಘೋಷಣೆ ಮಾಡಿದೆ.

ಮಹಿಳೆಯರ ಮೇಲಿನ ಲೈಂಗಿಕ-ಮಾನಸಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಬಗ್ಗೆ SIT ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ ಪ್ರಜ್ವಲ್ ಇನ್ನೂ ಪತ್ತೆಯಾಗಿಲ್ಲ.

ಹೀಗಿರುವಾಗಲೇ ಭರ್ಜರಿ ಆಫರ್​ ನೀಡಿದ ಜನತಾ ಪಕ್ಷ  ಪ್ರಜ್ವಲ್​​ ಹುಡುಕಿಕೊಡಿ, 1 ಲಕ್ಷ ಗೆಲ್ಲಿ ಎಂದು ಶಿವಾನಂದ ಸರ್ಕಲ್‌ನಲ್ಲಿ ಪೋಸ್ಟರ್ ಅಂಟಿಸಿದೆ. ಈ ಪೋಸ್ಟರ್​​ನಲ್ಲಿ ಪೆನ್​ಡ್ರೈವ್​ ಕೇಸ್​ನ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ. ಮಹಿಳಾ ದೌರ್ಜನ್ಯ ಕೇಸ್​ನಲ್ಲಿ ಪ್ರಜ್ವಲ್​​​​ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಕೊಡ್ತೇವೆ ಎಂದು ಬರೆದಿದೆ.

ಇದನ್ನೂ ಓದಿ : ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಭೀಕರ ಹ*ತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here