Download Our App

Follow us

Home » ರಾಜಕೀಯ » ನಾಳೆ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ : ಬಹಿರಂಗ ಪ್ರಚಾರಕ್ಕೆ ತೆರೆ..!

ನಾಳೆ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ : ಬಹಿರಂಗ ಪ್ರಚಾರಕ್ಕೆ ತೆರೆ..!

ಬೆಂಗಳೂರು : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದೆ. ಲೋಕಸಭಾ ಚನಾವಣೆಯ ಮತದಾನ 7 ಹಂತದಲ್ಲಿ ನಡೆಯಲಿದ್ದು, ನಾಳೆ 21 ರಾಜ್ಯ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್​ ಘಡ, ಮೇಘಾಲಯ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಮಣಿಪುರ, ಮೀಜೋರಂ, ರಾಜಸ್ಥಾನ, ತಮಿಳುನಾಡು, ನಾಗಾಲ್ಯಾಂಡ್, ತ್ರಿಪುರ, ಉತ್ತರಖಂಡ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತದ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿದ್ದಾರೆ. ಅಮಿತ್​ ಶಾ, ಜೆ.ಪಿ ನಡ್ಡಾ, ರಾಹುಲ್​ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವರು ಅಬ್ಬರದ ಪ್ರಚಾರ ನಡೆಸಿದ್ದಾರೆ. 8 ಕೇಂದ್ರ ಸಚಿವರು, ಇಬ್ಬರು ಮುಖ್ಯಮಂತ್ರಿಗಳು, ಓರ್ವ ಮಾಜಿ ರಾಜ್ಯಪಾಲರು ಪ್ರಚಾರದ ಕಣದಲ್ಲಿದ್ದರು.

ಇದನ್ನೂ ಓದಿ : ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ “ಉಸಿರೇ ಉಸಿರೇ” ಸಿನಿಮಾ ಮೇ. 3ಕ್ಕೆ ರಿಲೀಸ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here