Download Our App

Follow us

Home » ರಾಜಕೀಯ » ರಾಜ್ಯಕ್ಕೆ ಫಸ್ಟ್​​ ರ‍್ಯಾಂಕ್​ ಬಂದ ವಿದ್ಯಾರ್ಥಿನಿಗೆ ಸ್ಕೂಟಿ-ಲಕ್ಷ ಕ್ಯಾಶ್​​​​ : ಸಚಿವ ಜಮೀರ್ ಬಂಪರ್​​ ಗಿಫ್ಟ್​​ ..!

ರಾಜ್ಯಕ್ಕೆ ಫಸ್ಟ್​​ ರ‍್ಯಾಂಕ್​ ಬಂದ ವಿದ್ಯಾರ್ಥಿನಿಗೆ ಸ್ಕೂಟಿ-ಲಕ್ಷ ಕ್ಯಾಶ್​​​​ : ಸಚಿವ ಜಮೀರ್ ಬಂಪರ್​​ ಗಿಫ್ಟ್​​ ..!

ಹೊಸಪೇಟೆ : ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಿಯುಸಿ ಟಾಪರ್​​ಗೆ ಸ್ಕೂಟಿ ನೀಡಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರೋತ್ಸಾಹಿಸಿದರು.

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೂಡ್ಲಿಗಿ ತಾಲೂಕಿನ ಚೌದಾಪುರ ಗ್ರಾಮದ ಪಿಯು ಕಾಲೇಜಿನ ವಿದ್ಯಾರ್ಥಿನಿ ಕವಿತಾ ಬಿ.ವಿ ಅವರಿಗೆ ಸ್ಕೂಟಿಯನ್ನು ಉಡುಗೊರೆಯಾಗಿ ನೀಡಿದರು. ಜೊತೆಗೆ ಈ ವಿದ್ಯಾರ್ಥಿನಿಗೆ ₹1ಲಕ್ಷ ಪ್ರೋತ್ಸಾಹ ಧನ ನೀಡುವುದಾಗಿ ಸಚಿವರು ಕಾರ್ಯಕ್ರಮದಲ್ಲಿ ಘೋಷಿಸಿದರು.
ಕೂಡ್ಲಿಗಿ ತಾಲೂಕಿನ ಚೌದಾಪುರದ ಕೃಷಿಕಾರದ ವೀರಬಸಪ್ಪ ಮತ್ತು ವಿಶಾಲಮ್ಮ ದಂಪತಿಯ ಪುತ್ರಿ ಕವಿತಾ ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 600ಕ್ಕೆ ತಲಾ 596 ಅಂಕ ಪಡೆದಿದ್ದರು. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದರು.

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here