Download Our App

Follow us

Home » ಅಪರಾಧ » ರಿಯಾಲಿಟಿ ಶೋ ಹೆಸರಿನಲ್ಲಿ ವಂಚನೆ : ಪೋಷಕರಿಂದ ಲಕ್ಷಾಂತರ ಹಣ ಪಡೆದ ಕಂಪೆನಿ – ಪ್ರಕರಣ ದಾಖಲು..!

ರಿಯಾಲಿಟಿ ಶೋ ಹೆಸರಿನಲ್ಲಿ ವಂಚನೆ : ಪೋಷಕರಿಂದ ಲಕ್ಷಾಂತರ ಹಣ ಪಡೆದ ಕಂಪೆನಿ – ಪ್ರಕರಣ ದಾಖಲು..!

ಬೆಂಗಳೂರು : ಪೋಷಕರ ಆಸೆಯನ್ನೇ ಬಂಡವಾಳ ಮಾಡ್ಕೊಂಡು ರಿಯಾಲಿಟಿ ಶೋ ಹೆಸರಲ್ಲಿ ವಂಚನೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಕ್ಕಳಿಗೆ ನೆಟ್ ಫ್ಲಿಕ್ಸ್ , ಅಮೆಜಾನ್​​​ನ ಆ್ಯಡ್​​​ನಲ್ಲಿ ನಟನೆ ಮಾಡಿಸ್ತೀವಿ ಅಂತಾ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಕೋರಮಂಗಲ ಬಳಿ ಇರೋ ಆರ್​ಎಎಸ್ ಮೆಡಿಯಾ ಎಂಟರ್ಟೇನ್ಮೆಂಟ್ ಪ್ರೈವೈಟ್ ಲಿಮಿಟೆಡ್ ಮಕ್ಕಳಿಗೆ ಫೋಟೋ ಶೂಟ್ ಮಾಡಿಸ್ತೀವಿ. ಖಾಸಗಿ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ಚಾನ್ಸ್ ಕೊಡಿಸ್ತೀವಿ ಅಂತಾ ಹೇಳಿ ಹಲವು ಪೋಷಕರಿಂದ ಸಾವಿರಾರು ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಬಗ್ಗೆ ವಿವೇಕ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಬಂಧ ವಿವೇಕ ನಗರ ಠಾಣೆಗೆ 30ಕ್ಕೂ ಹೆಚ್ಚು ಪೋಷಕರು ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ನೂರಾರು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಹಿರಿಯ ಪೊಲೀಸ್ ಅಧಿಕಾರಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here