Download Our App

Follow us

Home » ಜಿಲ್ಲೆ » ಗದಗದಲ್ಲಿ ಸರ್ಕಾರಿ ಬಸ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ – ಮೂರು ಸಾ*ವು..!

ಗದಗದಲ್ಲಿ ಸರ್ಕಾರಿ ಬಸ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ – ಮೂರು ಸಾ*ವು..!

ಗದಗ : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ನಡೆದಿದೆ.

ಘಟನೆಯಲ್ಲಿ ಲಾರಿ ಸಂಪೂರ್ಣ ಸಜ್ಜು ಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಎಷ್ಟು ಎಂಬುದು ಇನ್ನೂ ಕೂಡ ನಿಖರವಾಗಿಲ್ಲ. ಅಪಘಾತದಲ್ಲಿ ಹಲವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ : ಮಂಡ್ಯ ಟೀಚರ್​ ಹ*ತ್ಯೆ ಪ್ರಕರಣ – ಆರೋಪಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here