Download Our App

Follow us

Home » ಅಪರಾಧ » ಗದಗ : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು..!

ಗದಗ : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು..!

ಗದಗ : ವಿದ್ಯಾರ್ಥಿಗಳ ಕೂದಲು ಕಟ್ ಮಾಡಿದ್ದ ಕಂಪ್ಯೂಟರ್ ಶಿಕ್ಷಕನಿಗೆ ಪೋಷಕರು ಧರ್ಮದೇಟು ನೀಡಿದ ಘಟನೆ ಗದಗದ ಬೆಟಗೇರಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಕಂಪ್ಯೂಟರ್ ಶಿಕ್ಷಕ ಬೆನೋಯ್, ಶಾಲೆಯ ಆರು ಮಕ್ಕಳಿಗೆ ಹೇರ್ ಕಟ್ ಮಾಡಿದ್ದರು. ಕೂದಲು ಕಟ್​​ ಮಾಡುವ ವೇಳೆ ಏಳನೇ ತರಗತಿ ವಿದ್ಯಾರ್ಥಿ ಹಣೆಗೆ ಗಾಯ ಮಾಡಿದ್ದರು. ಶಿಕ್ಷಕ ಬೆನೋಯ್ ವರ್ತನೆಗೆ ಆಕ್ರೋಶಗೊಂಡ ಪೋಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಎದುರೇ ಶಿಕ್ಷಕನಿಗೆ ಗೂಸಾ ಕೊಟ್ಟಿದ್ದಾರೆ. ಶಿಕ್ಷಕ ಬೆನೋಯ್ ವಜಾಗೊಳಿಸುವಂತೆ ಪಾಲಕರು ಆಗ್ರಹ ಮಾಡಿದ್ದು ಮೇಲಾಧಿಕಾರಿಗಳಿಗೆ ಬಿಇಒ ವರದಿ ನೀಡಿದ್ದಾರೆ.

ಇದನ್ನೂ ಓದಿ : ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಸಂಸದ ಡಾ.ಕೆ.ಸುಧಾಕರ್‌..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here