Download Our App

Follow us

Home » ಜಿಲ್ಲೆ » ಗದಗ : ರೆಡ್ ಹ್ಯಾಂಡ್ ಆಗಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!

ಗದಗ : ರೆಡ್ ಹ್ಯಾಂಡ್ ಆಗಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!

ಗದಗ : ಕದಿಯಲು ಬಂದ ಕಳ್ಳರನ್ನು ಗ್ರಾಮಸ್ಥರೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ನಡೆದಿದೆ.

ಹಮ್ಮಿಗಿ ಗ್ರಾಮದಲ್ಲಿ ಕಳೆದ ಆರು ತಿಂಗಳಿನಿಂದ ಹತ್ತಾರು ಕಳ್ಳತನ ಪ್ರಕರಣಗಳು ನಡೆಯುತ್ತಲೆಯಿದೆ. ರೈತರ ಟ್ರಾಕ್ಟರ್​ ಸಾಮಾಗ್ರಿ ,ಮೋಟರ್​, ಪಂಪ್​ ಸೆಟ್​ ಮೆಕೆ, ಕುರಿಗಳನ್ನ ಕಳ್ಳತನ ಮಾಡುತ್ತಿದ್ದರು.

ಈ ಬಗ್ಗೆ ಗ್ರಾಮಸ್ಥರು ಮುಂಡರಗಿ ಪೊಲೀಸ್​ ಠಾಣೆಗೆ ದೂರು ನೀಡಿದ್ರು ಯಾವುದೆ ಪ್ರಯೋಜವಾಗಿರಲಿಲ್ಲ. ಈ ಬಾರಿ ಕಳ್ಳತನಕ್ಕೆ ಇಳಿದಿದ್ದ ಗ್ಯಾಂಗ್​​ ಅನ್ನು ಗ್ರಾಮಸ್ಥರೇ ಗ್ರಾಮ ಪಂಚಾಯತ್​​ನಲ್ಲಿ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂಗೆ ಮತ್ತೊಂದು ಮಗು ಬ*ಲಿ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here