Download Our App

Follow us

Home » ಅಪರಾಧ » ಬೆಂಗಳೂರಿನಲ್ಲಿ ಮತ್ತೊಂದು ಕೀಚಕ ಕೃತ್ಯ – ಆಟೋದಲ್ಲೇ ನಡೀತಾ ಯುವತಿಯ ಗ್ಯಾಂಗ್ ರೇಪ್?

ಬೆಂಗಳೂರಿನಲ್ಲಿ ಮತ್ತೊಂದು ಕೀಚಕ ಕೃತ್ಯ – ಆಟೋದಲ್ಲೇ ನಡೀತಾ ಯುವತಿಯ ಗ್ಯಾಂಗ್ ರೇಪ್?

ಬೆಂಗಳೂರು : ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನು ಅತ್ಯಾಚಾರ ಎಸಗಿ ಅಮಾನುಷವಾಗಿ ಹತ್ಯೆಗೈದ ಘಟನೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಇದರ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಹೀನಾಯ ಕೃತ್ಯ ನಡೆದಿದೆ.

ನಿನ್ನೆ ಮಿಡ್​ನೈಟ್​ನಲ್ಲಿ ಯುವತಿಯ ಮೇಲೆ ಆಟೋದಲ್ಲೇ ಗ್ಯಾಂಗ್ ರೇಪ್ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. HSR ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುವತಿಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿಯನ್ನು ನಿನ್ನೆ ಆಟೋದಲ್ಲಿ ಕರೆದೊಯ್ದು ರೇಪ್​ ಮಾಡಿರೋ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ HSR ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಂತ್ರಸ್ತೆ ಮಾಹಿತಿ, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : ರಾಜ್ಯಪಾಲರ ಕ್ರಮದ ವಿರುದ್ದ ನಾಳೆ ತಿ. ನರಸೀಪುರ ಬಂದ್​ಗೆ ಸಂಸದ ಸುನಿಲ್ ಬೋಸ್ ಕರೆ..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here