Download Our App

Follow us

Home » Uncategorized » AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್​​​ – ಕಲ್ಯಾಣ ಕರ್ನಾಟಕದ 5 ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ..!

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್​​​ – ಕಲ್ಯಾಣ ಕರ್ನಾಟಕದ 5 ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ..!

ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.

ಇದರ ನಡುವೆ  ಕಲ್ಯಾಣ ಕರ್ನಾಟಕ ಭಾಗದ ಮತದಾರರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್​​​ ಸಿಕ್ಕಿದೆ. ಕಲ್ಯಾಣ ಕರ್ನಾಟಕದ ೫ ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಸೆರಿಕೊಂಡಿದೆ.

ಕಲಬುರಗಿ, ಬೀದರ್,ರಾಯಚೂರು,ಕೊಪ್ಪಳ ಹಾಗು ಬಳ್ಳಾರಿ ಲೋಕಸಭೆಯಲ್ಲಿ ಕೈಗೆ ಜಯ ಸಿಕ್ಕಿದೆ. ಈ ಹಿಂದೆ  ೫ ಸ್ಥಾ‌ನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ ಈ ಬಾರಿ ಎಐಸಿಸಿ ಅಧ್ಯಕ್ಷ ಖರ್ಗೆ ಆದ ಬಳಿಕ ಕಾಂಗ್ರೆಸ್ ಕ್ಲೀನ್ ಸ್ವೀಪ್ ಸಾಧಿಸಲು ಸಾಧ್ಯವಾಗಿದೆ.

ಇದನ್ನೂ ಓದಿ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್​​ – ಕಲ್ಯಾಣ ಕರ್ನಾಟಕದ 5 ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here