Download Our App

Follow us

Home » ರಾಜಕೀಯ » ವಂಚನೆ ಆರೋಪ : ಗೋಪಾಲ್ ಜೋಶಿ ವಿರುದ್ದದ ಕೇಸ್​​​​ ತನಿಖೆಗೆ ತಡೆ ನೀಡಿದ ಹೈಕೋರ್ಟ್..!

ವಂಚನೆ ಆರೋಪ : ಗೋಪಾಲ್ ಜೋಶಿ ವಿರುದ್ದದ ಕೇಸ್​​​​ ತನಿಖೆಗೆ ತಡೆ ನೀಡಿದ ಹೈಕೋರ್ಟ್..!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರನ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರನಿಗೆ ಬಿಗ್​ ರಿಲೀಫ್ ಸಿಕ್ಕಿದೆ.

ಪ್ರಕರಣ ರದ್ದು ಕೋರಿ ಗೋಪಾಲ ಜೋಶಿ ಪರ ಹೈಕೋರ್ಟ್‌ನ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ಮೆಮೊ ಸಲ್ಲಿಸಿದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಗೋಪಾಲ್ ಜೋಶಿ ವಿರುದ್ದದ ಕೇಸ್​​​​ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ದಾಖಲೆಗಳ ಪರಿಶೀಲಿಸಿ ನ್ಯಾ.ಎಂ .ನಾಗಪ್ರಸನ್ನ ಕೇಸ್​​​ಗೆ ತಡೆ ನೀಡಿದ್ದಾರೆ.

ಇದನ್ನೂ ಓದಿ : ಸೌತ್ ಎಂಡ್​​​ ಸರ್ಕಲ್​ನಲ್ಲಿ ಡಾ. ಪುನೀತ್ ರಾಜ್​​ಕುಮಾರ್ ಕಂಚಿನ ಪುತ್ಥಳಿ ಅನಾವರಣ..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here