Download Our App

Follow us

Home » ಜಿಲ್ಲೆ » ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್ – ಮೂವರಿಗೆ ಗಾಯ..!

ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್ – ಮೂವರಿಗೆ ಗಾಯ..!

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಳ್ಳಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಬಳಿ ನಡೆದಿದೆ. ಬಸ್​ ಚಳ್ಳಕೆರೆಯಿಂದ ತಿಪ್ಪಾರೆಡ್ಡಿಹಳ್ಳಿಗೆ ಹೋಗುವ ವೇಳೆ ದುರ್ಘಟನೆ ಸಂಭವಿಸಿದೆ.

ಬಸ್​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಳ್ಳಕ್ಕೆ ನುಗ್ಗಿದ ರಭಸಕ್ಕೆ ಮೂವರಿಗೆ ಕೈ ಕಾಲುಗಳಿಗೆ ಗಾಯವಾಗಿದೆ. ಚಳ್ಳಕೆರೆ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಪರುಶುರಾಮಪುರ ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ದರ್ಶನ್​ಗೆ ರಾಜಾತಿಥ್ಯ ಪ್ರಕರಣ – ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೇರೆ ಜೈಲಿಗೆ ಶಿಫ್ಟ್‌.. ಎಲ್ಲಿಗೆ? 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here