Download Our App

Follow us

Home » ರಾಜ್ಯ » ಸರ್ಕಾರಿ ನೌಕರರು ಇನ್ನು ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಲು ಆದೇಶಿಸಿದ ರಾಜ್ಯ ಸರ್ಕಾರ..!

ಸರ್ಕಾರಿ ನೌಕರರು ಇನ್ನು ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಲು ಆದೇಶಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ಸರ್ಕಾರಿ ನೌಕರರು ಇನ್ನು ಕಡ್ಡಾಯವಾಗಿ ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್ ಧರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್ ಹಾಕಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್‌ ಬಿ.ಕೆ ಆದೇಶಿಸಿದ್ದಾರೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರು ಇಟ್ಟು 50 ವರ್ಷಗಳಾದ ಹಿನ್ನಲೆಯಲ್ಲಿ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕರ್ನಾಟಕ ಅಭಿಯಾನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್ ಟ್ಯಾಗ್ ಅನ್ನು ಕೆಂಪು-ಹಳದಿ ಟ್ಯಾಗ್ ಬಳಸುವಂತೆ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ನಿಗಮ ಮಂಡಳಿ, ನಿರ್ದೇಶನಾಲಯ ಹಾಗೂ ಆಯುಕ್ತಾಲಯ, ಇತರ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಯ ಸಿಬ್ಬಂದಿ-ಅಧಿಕಾರಿಗಳು ಧರಿಸಬೇಕು. ಹಳದಿ-ಕೆಂಪು ಬಣ್ಣದ ಟ್ಯಾಗ್ ನೀಡಲು ಆಯಾ ಇಲಾಖೆ ಸಕ್ಷಪ ಪ್ರಾಧಿಕಾರ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್ ಕ್ಲಾಪ್..!

Leave a Comment

DG Ad

RELATED LATEST NEWS

Top Headlines

ಮಾಜಿ ಮಂತ್ರಿ ಮುನಿರತ್ನ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು – ಕಠಿಣ ಕ್ರಮಕ್ಕೆ ಆಗ್ರಹ..!

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ನಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ. ಇದೀಗ ಒಕ್ಕಲಿಗ ಸಮುದಾಯ ಮತ್ತು ಒಕ್ಕಲಿಗ ಹೆಣ್ಣು ಮಕ್ಕಳಿಗೆ ಅಪಮಾನ  ಮಾಡಿರುವುದನ್ನು

Live Cricket

Add Your Heading Text Here